ನೀನಾಸಮ್ ಬೇಸಿಗೆ ರಂಗತರಬೇತಿ ಶಿಬಿರ 2026 – Test Event

Upcoming Events

ಕಳೆದ ಹಲವು ದಶಕಗಳಿಂದ ರಂಗತರಬೇತಿ ನಡೆಸುತ್ತಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರವು ಇದೇ 2026 ಮೇ 11ರಿಂದ 31ರ ವರೆಗೆ 21 ದಿನಗಳ ರಂಗತರಬೇತಿ ಶಿಬಿರವೊಂದನ್ನು ನಡೆಸುತ್ತಿದೆ. ಈ ಶಿಬಿರದಲ್ಲಿ ರಂಗಶಿಕ್ಷಣ ಕೇಂದ್ರದ ಅಧ್ಯಾಪಕರು ಮತ್ತು ಅತಿಥಿ ಅಧ್ಯಾಪಕರು ತರಬೇತಿ ನಡೆಸಿಕೊಡುತ್ತಾರೆ. ರಂಗಮಾಧ್ಯಮದ […]